ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಈ ವಾರ ಮಿಡ್‌ವೀಕ್ ಎಲಿಮಿನೇಷನ್ ಸೇರಿದಂತೆ ದೊಡ್ಡ ಮಟ್ಟದ ಎಲಿಮಿನೇಷನ್ ನಡೆಯುವ ಸಾಧ್ಯತೆಯಿದೆ. ಕ್ಯಾಪ್ಟನ್ ಸಂಗೀತಾ ಹೊರತುಪಡಿಸಿ ಉಳಿದ ಎಲ್ಲ ಸ್ಪರ್ಧಿಗಳನ್ನು ನಾಮಿನೇಟ್ ಮಾಡಲಾಗಿದೆ ಎಂದು ಸುದೀಪ್ ಘೋಷಿಸಿದ್ದಾರೆ. ವೀಕೆಂಡ್ ಎಪಿಸೋಡ್‌ನಲ್ಲಿ ಅಂತಿಮ ಘೋಷಣೆ ಹೊರಬರಲಿದ್ದು, ಒಬ್ಬರೇ ಸುರಕ್ಷಿತರಾಗಿದ್ದಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಬಿಗ್ ಬಾಸ್ ಕನ್ನಡ 13: ಒಬ್ಬರನ್ನು ಹೊರತುಪಡಿಸಿ ಎಲ್ಲರಿಗೂ ಎಲಿಮಿನೇಷನ್ ಭೀತಿ
Source: Zee Kannada News