ಶಿವಮೊಗ್ಗ ವೈದ್ಯಕೀಯ ಸಂಸ್ಥೆಯ ಡಾ. ಅಶ್ವಿನ್ ಹೆಬ್ಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ವಿರುದ್ಧದ ಇಲಾಖಾವಾರು ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ದೀಪಾಂಕರ್ ದತ್ತಾ ನೇತೃತ್ವದ ಪೀಠ ಈ ಆದೇಶ ನೀಡಿದ್ದು, ಡಾ. ಹೆಬ್ಬಾರ್ ಅಮಾನತು ಮುಂದಿನ ವಿಚಾರಣೆಯವರೆಗೆ ಮುಂದುವರಿಯಲಿದೆ.
ಮೊಹಮ್ಮದ್ ಮೊಹ್ಸಿನ್ ವಿರುದ್ಧದ ಇಲಾಖಾ ವಿಚಾರಣೆಗೆ ಸುಪ್ರೀಂ ತಡೆ
Source: Zee Kannada News