ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತುರ್ಕಿಯೆ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗಾನ್ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ್ದಾರೆ. ವಿಶ್ವಸಂಸ್ಥೆಯ ನಿರ್ಣಯಗಳ ಚೌಕಟ್ಟಿನಲ್ಲಿ ಮಾತುಕತೆಯ ಮೂಲಕ ಪರಿಹರಿಸಬೇಕು ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಶ್ಮೀರ ಸಂಪೂರ್ಣ ದ್ವಿಪಕ್ಷೀಯ ವಿಷಯವಾಗಿದ್ದು ಬಾಹ್ಯ ಮಧ್ಯಸ್ಥಿಕೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಯುಎನ್‌ಜಿಎಯಲ್ಲಿ ಎರ್ದೊಗಾನ್ ಕಾಶ್ಮೀರ ಪ್ರಸ್ತಾಪ
Source: Vartha Bharati