ಜಾರ್ಖಂಡ್ ಸಚಿವೆ ದೀಪಿಕಾ ಪಾಂಡೆ ಅವರ ಪುತ್ರಿ ಸೇರಿ 4 ಮಂದಿ ಸಾವು

ಜಾರ್ಖಂಡ್ ಸಚಿವೆ ದೀಪಿಕಾ ಪಾಂಡೆ ಅವರ ಪುತ್ರಿ ಸೇರಿ 4 ಮಂದಿ ಸಾವು

ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಗುರುವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರ ಪುತ್ರಿ ತ್ರಿಷಾ ಸಿಂಗ್ ಕೂಡ ಇದ್ದಾರೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಮೃತದೇಹಗಳ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿದೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ ಸೇರಿ ಹಲವು ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Source: Mangalorean

More in Top Stories

Read the live feed on ZapIndies