ಗಣೇಶ ವಿಸರ್ಜನೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗೆ ಬೈಕ್ ಡಿಕ್ಕಿ: ಸಾವು

ಗಣೇಶ ವಿಸರ್ಜನೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗೆ ಬೈಕ್ ಡಿಕ್ಕಿ: ಸಾವು

ಹೈದರಾಬಾದ್‌ನ ಎನ್‌ಟಿಆರ್ ಮಾರ್ಗದಲ್ಲಿ ಗಣೇಶ ವಿಸರ್ಜನೆ ಕರ್ತವ್ಯದಲ್ಲಿದ್ದ ಸಬ್ ಇನ್‌ಸ್ಪೆಕ್ಟರ್ ಕೆ. ವೆಂಕಣ್ಣ ಅವರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಬುಧವಾರ ಮೃತಪಟ್ಟಿದ್ದಾರೆ. ಬೈಕ್ ಸವಾರ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Source: Kannada Dunia

More in Crime

Read the live feed on ZapIndies