ವೈಭವ್ ಸೂರ್ಯವಂಶಿ ಬ್ಯಾಟಿಂಗ್ ನೋಡಲು ಕಾತರ: ರಾಬ್ ವಾಲ್ಟರ್

ವೈಭವ್ ಸೂರ್ಯವಂಶಿ ಬ್ಯಾಟಿಂಗ್ ನೋಡಲು ಕಾತರ: ರಾಬ್ ವಾಲ್ಟರ್

ನ್ಯೂಜಿಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಭಾರತದ ಯುವ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ ವೇಗ ಮತ್ತು ಬೌನ್ಸಿ ಪಿಚ್ಗಳಲ್ಲಿ ಹೇಗೆ ಆಡುತ್ತಾರೆ ಎಂದು ನೋಡಲು ಕಾತರನಾಗಿದ್ದೇನೆ ಎಂದು ಕಿವೀಸ್ ಹೆಡ್ ಕೋಚ್ ರಾಬ್ ವಾಲ್ಟರ್ ಹೇಳಿದ್ದಾರೆ. ಐಪಿಎಲ್ನಲ್ಲಿ ವಿಶ್ವದರ್ಜೆಯ ಬೌಲರ್ಗಳ ಎದುರು ಸ್ಪೋಟಕ ಬ್ಯಾಟಿಂಗ್ ಮಾಡಿದ್ದ ವೈಭವ್, ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಬೆಂಚ್ ಕಾದಿದ್ದರು. ಅಕ್ಟೋಬರ್ 22ರಿಂದ ನ್ಯೂಜಿಲೆಂಡ್ನಲ್ಲಿ ಐದು ಪಂದ್ಯಗಳ ಸರಣಿ ಆರಂಭವಾಗಲಿದೆ.

Source: Vishwavani

More in Sports

Read the live feed on ZapIndies