ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆ (PST/ET) ವೇಳಾಪಟ್ಟಿ ಬಿಡುಗಡೆ ಮಾಡಿದೆ. ಒಟ್ಟು 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದು, ಸೆಪ್ಟೆಂಬರ್ 28ರಿಂದ ಅಕ್ಟೋಬರ್ 15ರವರೆಗೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು KEA ವೆಬ್‌ಸೈಟ್‌ನಿಂದ ಕರೆ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು.
ಪೊಲೀಸ್ ಕಾನ್‌ಸ್ಟೇಬಲ್ ದೈಹಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
Source: Zee Kannada News