ಪೌರಕಾರ್ಮಿಕರ ಉಪಹಾರ ಭತ್ಯೆ 35ರಿಂದ 70 ರೂ.ಗೆ ಹೆಚ್ಚಳ: ಸಿಎಂ ಘೋಷಣೆ

ಪೌರಕಾರ್ಮಿಕರ ಉಪಹಾರ ಭತ್ಯೆ 35ರಿಂದ 70 ರೂ.ಗೆ ಹೆಚ್ಚಳ: ಸಿಎಂ ಘೋಷಣೆ

ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಪೌರಕಾರ್ಮಿಕರ ಉಪಹಾರ ಭತ್ಯೆಯನ್ನು 35 ರೂ.ಗಳಿಂದ 70 ರೂ.ಗಳಿಗೆ ಹೆಚ್ಚಿಸಿ ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ಘೋಷಿಸಿದರು. ಜೊತೆಗೆ, ಪೌರ ಕಾರ್ಮಿಕರ ಬೇಡಿಕೆಗಳ ಪರಿಹಾರಕ್ಕೆ ಸಚಿವ ಸಂಪುಟ ಉಪ ಸಮಿತಿ ರಚಿಸುವುದಾಗಿಯೂ ತಿಳಿಸಿದರು. 2023ರಿಂದ 12,609 ಪೌರ ಕಾರ್ಮಿಕರನ್ನು ಕಾಯಂ ಮಾಡಿರುವುದನ್ನು ಅವರು ನೆನಪಿಸಿದರು.

Source: Vishwavani

More in Top Stories

Read the live feed on ZapIndies