ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆಪ್ಟೆಂಬರ್ 28 ರಿಂದ ದೈಹಿಕ ಪರೀಕ್ಷೆ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆಪ್ಟೆಂಬರ್ 28 ರಿಂದ ದೈಹಿಕ ಪರೀಕ್ಷೆ

ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆ (PST/ET) ವೇಳಾಪಟ್ಟಿ ಪ್ರಕಟಿಸಿದೆ. ಒಟ್ಟು 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು ಅರ್ಹರಾಗಿದ್ದು, ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15 ರವರೆಗೆ ವಿವಿಧ ವಲಯಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು KEA ವೆಬ್‌ಸೈಟ್‌ನಿಂದ ಕರೆ ಪತ್ರ ಡೌನ್‌ಲೋಡ್ ಮಾಡಬೇಕು.

Source: Kannada Dunia

More in Top Stories

Read the live feed on ZapIndies