ಸೆಪ್ಟೆಂಬರ್ 27ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಇದುವರೆಗೆ ಕೇವಲ ಎರಡು ಏಕದಿನ ಪಂದ್ಯಗಳು ನಡೆದಿದ್ದು, 2023ರಲ್ಲಿ ಶ್ರೀಲಂಕಾ ವಿರುದ್ಧ ಭಾರತ 317 ರನ್‌ಗಳ ದಾಖಲೆಯ ಗೆಲುವು ಸಾಧಿಸಿತ್ತು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ 166 ರನ್, ಶುಭ್‌ಮನ್ ಗಿಲ್ 116 ರನ್ ಗಳಿಸಿದ್ದರು.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ತಿರುವನಂತಪುರ ಸಜ್ಜು
Source: Hosadigantha