ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಚಂಡಮಾರುತ ಪ್ರಸರಣದ ಪ್ರಭಾವದಿಂದ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು-ಕಾಶ್ಮೀರ ಸೇರಿ ಏಳು ರಾಜ್ಯಗಳಿಗೆ ಸೆಪ್ಟೆಂಬರ್ 28ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ಸೆಪ್ಟೆಂಬರ್ 27ರವರೆಗೆ ಸ್ಥಗಿತಗೊಳಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: 7 ರಾಜ್ಯಗಳಿಗೆ ಯೆಲ್ಲೋ ಅಲರ್ಟ್
Source: OneIndia Kannada