ಉತ್ತರ ಪ್ರದೇಶದಲ್ಲಿ ಅಕ್ಟೋಬರ್ 16ರಂದು 10 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸ್ಮೃತಿ ಇರಾನಿ ಮತ್ತು ಹರೀಶ್ ದ್ವಿವೇದಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ವರುಣ್ ಗಾಂಧಿ, ಸಂಜೀವ್ ಬಾಲಿಯಾನ್, ಸತ್ಯಪಾಲ್ ಸಿಂಗ್ ಅವರ ಹೆಸರುಗಳೂ ಚರ್ಚೆಯಲ್ಲಿವೆ. ನಾಮಪತ್ರ ಸಲ್ಲಿಕೆ ಮಂಗಳವಾರ ಆರಂಭವಾಗಲಿದ್ದು, ಬಿಜೆಪಿ ಕೋರ್ ಕಮಿಟಿ ಇಂದು ಲಖನೌದಲ್ಲಿ ಸಭೆ ಸೇರಲಿದೆ.
ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ವರುಣ್ ಗಾಂಧಿ, ಸ್ಮೃತಿ ಇರಾನಿ?
Source: India.Com