ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ 18 ರಿಂದ 27 ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 7. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.
ಎಸ್‌ಎಸ್‌ಸಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅಕ್ಟೋಬರ್ 7 ಕೊನೆಯ ದಿನ
Source: Kannada Dunia