ಹೈಜಾಕ್ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ ಮೋದಿ, ನೆತನ್ಯಾಹು ಶ್ಲಾಘನೆ

ಹೈಜಾಕ್ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ ಮೋದಿ, ನೆತನ್ಯಾಹು ಶ್ಲಾಘನೆ

ದುಬೈನಿಂದ ಟೆಲ್ ಅವಿವ್‌ಗೆ 174 ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಓಮನ್ ಮೂಲದ ಸಹ-ಪೈಲಟ್ ಹೈಜಾಕ್ ಯತ್ನಿಸಿದಾಗ, ಕ್ಯಾಪ್ಟನ್ ಸ್ಮಿತ್ ಮಚ್ಚರ್ ಚಾಕುವಿನಿಂದ ಗಂಭೀರವಾಗಿ ಗಾಯಗೊಂಡರೂ ಹೋರಾಡಿ ಆತನನ್ನು ತಡೆದರು. ಕಾಕ್‌ಪಿಟ್ ಬಾಗಿಲು ತೆರೆದು ಸಿಬ್ಬಂದಿ ಮತ್ತು ಪ್ರಯಾಣಿಕರಿಗೆ ದಾಳಿಕೋರನನ್ನು ನಿಯಂತ್ರಿಸಲು ನೆರವಾದರು. ವಿಮಾನವನ್ನು ಸೌದಿ ಅರೇಬಿಯಾದ ತಬುಕ್‌ನಲ್ಲಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿಸಿ ನೂರಾರು ಜೀವ ಉಳಿಸಿದರು. ಪ್ರಧಾನಿ ಮೋದಿ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ಶೌರ್ಯವನ್ನು ಶ್ಲಾಘಿಸಿದ್ದಾರೆ.

Source: Vishwavani

More in Top Stories

Read the live feed on ZapIndies