ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವ 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಅಕ್ಟೋಬರ್ 2ರಂದು ಆರಂಭವಾಗುವ ಟೂರ್ನಿಯಲ್ಲಿ ಭಾರತ ಅಕ್ಟೋಬರ್ 7ರಂದು ಕೇಪ್ ಟೌನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಭಿಯಾನ ಆರಂಭಿಸಲಿದ್ದು, ಅಕ್ಟೋಬರ್ 10ರಂದು ಜೋಹಾನ್ಸ್‌ಬರ್ಗ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ನವೆಂಬರ್ 21ರಂದು ಜೋಹಾನ್ಸ್‌ಬರ್ಗ್‌ನಲ್ಲಿ ಫೈನಲ್ ನಡೆಯಲಿದೆ.
2027 ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಅ.10ರಂದು ಭಾರತ-ಪಾಕ್ ಮುಖಾಮುಖಿ
Source: Vishwavani