ರಾಜ್ಯದಲ್ಲಿ 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ ನಡೆಸಿವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಈಗಾಗಲೇ ಎಸ್ಐಆರ್ ಪ್ರಕ್ರಿಯೆಯಲ್ಲಿ 1.07 ಕೋಟಿ ಹೆಸರುಗಳು ಕೈಬಿಡಲಾಗಿದ್ದು, 45 ಲಕ್ಷ ಮತದಾರರಿಗೆ ನೋಟಿಸ್ ನೀಡಲಾಗಿದೆ. ಫಾರಂ-7 ಮೂಲಕ ಅಲ್ಪಸಂಖ್ಯಾತ, ಪರಿಶಿಷ್ಟ ಹಾಗೂ ಹಿಂದುಳಿದ ವರ್ಗಗಳ ಮತದಾರರನ್ನು ಹೊರಹಾಕಲು ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
50 ಲಕ್ಷ ಮತದಾರರ ಡಿಲೀಟ್ ಷಡ್ಯಂತ್ರ: ಡಿಕೆಶಿ ಆರೋಪ
Source: Vishwavani