ವಿಶ್ವ ಚಾಂಪಿಯನ್‌ಷಿಪ್ ಆಫ್ ಲೆಜೆಂಡ್ಸ್‌ನ ಮೂರನೇ ಆವೃತ್ತಿ ಯುಎಇಯಲ್ಲಿ

ವಿಶ್ವ ಚಾಂಪಿಯನ್‌ಷಿಪ್ ಆಫ್ ಲೆಜೆಂಡ್ಸ್‌ನ ಮೂರನೇ ಆವೃತ್ತಿ ಯುಎಇಯಲ್ಲಿ

ವಿಶ್ವ ಚಾಂಪಿಯನ್‌ಷಿಪ್ ಆಫ್ ಲೆಜೆಂಡ್ಸ್ (WCL) ಟಿ20 ಲೀಗ್‌ನ ಮೂರನೇ ಆವೃತ್ತಿ ಅಕ್ಟೋಬರ್ 3ರಿಂದ 18ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನ ದುಬೈ ಮತ್ತು ಶಾರ್ಜಾದಲ್ಲಿ ನಡೆಯಲಿದೆ. ಇದೇ ಮೊದಲ ಬಾರಿ ಮಧ್ಯಪ್ರಾಚ್ಯದಲ್ಲಿ ಟೂರ್ನಿ ಆಯೋಜನೆಯಾಗುತ್ತಿದ್ದು, ಭಾರತ, ಪಾಕಿಸ್ತಾನ, ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ಸೇರಿದಂತೆ ಏಳು ತಂಡಗಳು ಭಾಗವಹಿಸಲಿವೆ. ಯುವರಾಜ್ ಸಿಂಗ್, ಶಾಹಿದ್ ಅಫ್ರಿದಿ, ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್ ಮುಂತಾದ ದಿಗ್ಗಜರು ಕಣಕ್ಕಿಳಿಯಲಿದ್ದಾರೆ.

Source: Vishwavani

More in Sports

Read the live feed on ZapIndies