ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಶನಿವಾರ ಮುಲ್ಲನ್‌ಪುರದಲ್ಲಿ ನಡೆಯಲಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ ತಂಡ ಆಡುವ ಬಳಗದಲ್ಲಿ ಕನಿಷ್ಠ ಮೂರು ಬದಲಾವಣೆ ಮಾಡುವ ಸಾಧ್ಯತೆಯಿದೆ. ನಾಯಕ ಶುಭಮನ್ ಗಿಲ್‌ಗೆ ವಿಶ್ರಾಂತಿ ನೀಡಿದರೆ ಯಶಸ್ವಿ ಜೈಸ್ವಾಲ್ ರೋಹಿತ್ ಜತೆ ಇನಿಂಗ್ಸ್ ಆರಂಭಿಸಬಹುದು. ನಿತೀಶ್ ಕುಮಾರ್ ರೆಡ್ಡಿ ಮತ್ತು ಮೊಹಮ್ಮದ್ ಸಿರಾಜ್‌ಗೆ ಅವಕಾಶ ಸಿಗಬಹುದು.
ಮೂರನೇ ಏಕದಿನ: ಗಿಲ್‌ಗೆ ವಿಶ್ರಾಂತಿ ಸಾಧ್ಯತೆ, ಭಾರತಕ್ಕೆ 3 ಬದಲಾವಣೆ
Source: Vishwavani