ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿರುವ ಪ್ರಯತ್ನಗಳನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶ್ಲಾಘಿಸಿದ್ದಾರೆ. ಮಾಸ್ಕೋದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪುಟಿನ್, ಮೋದಿ ಅವರು ಶಾಂತಿಯುತ ಪರಿಹಾರಕ್ಕಾಗಿ ಉತ್ತಮ ಆಲೋಚನೆಗಳನ್ನು ಹೊಂದಿದ್ದಾರೆ ಎಂದು ಹೇಳಿದರು. ರಷ್ಯಾ-ಉಕ್ರೇನ್ ಸಂಘರ್ಷ ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಭಾರತವು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹಾರವನ್ನು ಪ್ರತಿಪಾದಿಸುತ್ತಿದೆ.
ಉಕ್ರೇನ್ ಯುದ್ಧ ಅಂತ್ಯಕ್ಕೆ ಮೋದಿ ಪ್ರಯತ್ನಗಳಿಗೆ ಪುಟಿನ್ ಶ್ಲಾಘನೆ
Source: Vishwavani