2028ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ: ವಿಜಯೇಂದ್ರ

2028ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ: ವಿಜಯೇಂದ್ರ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಶಿಡ್ಲಘಟ್ಟದಲ್ಲಿ ನಡೆದ ಸೇವಾ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು. 2028ರಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

Source: Vishwavani

More in Politics

Read the live feed on ZapIndies