65.54 ಕೋಟಿ ಅವ್ಯವಹಾರ: ನಟ ಡಿನೊ ಮೊರಿಯಾ ಬಂಧನ

65.54 ಕೋಟಿ ಅವ್ಯವಹಾರ: ನಟ ಡಿನೊ ಮೊರಿಯಾ ಬಂಧನ

ಮುಂಬೈನ ಮಿಥಿ ನದಿ ಹೂಳು ತೆಗೆಯುವ ಗುತ್ತಿಗೆಯಲ್ಲಿ 65.54 ಕೋಟಿ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಡಿನೊ ಮೊರಿಯಾ ಅವರನ್ನು ಆರ್ಥಿಕ ಅಪರಾಧ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂದ್ರಾದ ನಿವಾಸದಲ್ಲಿ ಎಂಟು ಗಂಟೆಗಳಿಗೂ ಹೆಚ್ಚು ವಿಚಾರಣೆ ನಡೆಸಿದ ಬಳಿಕ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಬಿಎಂಸಿಗೆ 65.54 ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾಗಿದ್ದು, ಗುತ್ತಿಗೆದಾರರು, ಮಧ್ಯವರ್ತಿಗಳು ಮತ್ತು ಅಧಿಕಾರಿಗಳ ಕೈವಾಡದ ಬಗ್ಗೆ ತನಿಖೆ ಮುಂದುವರಿದಿದೆ.

Source: Kannada Dunia

More in Crime

Read the live feed on ZapIndies