ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಕರ್ನಾಟಕವು ಸೆಪ್ಟೆಂಬರ್ 25ರಿಂದ 15 ದಿನಗಳ ಕಾಲ ಪ್ರತಿದಿನ 4000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಶಿಫಾರಸು ಮಾಡಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಅದನ್ನು ಅನುಮೋದಿಸಿದೆ. ಕರ್ನಾಟಕದ ಜಲಾಶಯಗಳಲ್ಲಿ ಒಟ್ಟು ಸಂಗ್ರಹ ಸುಮಾರು 49.775 ಟಿಎಂಸಿ (47.60%) ಮಾತ್ರ ಇದ್ದು, ಮಳೆ ಕೊರತೆ 36.82% ಆಗಿದೆ. ಈ ನಿರ್ಧಾರದ ಹಿಂದಿನ ಸಂಪೂರ್ಣ ಜಲಸಮತೋಲನ ಲೆಕ್ಕಾಚಾರವನ್ನು ಸಾರ್ವಜನಿಕಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.
ಕಾವೇರಿ ನೀರು ಹಂಚಿಕೆಯಲ್ಲಿ ಸಮಿತಿಯ 5 ಲೋಪಗಳು
Source: Vishwavani