ತಿರುಪತಿ ಫಾರ್ಮಾ ಘಟಕದಲ್ಲಿ ಬಾಯ್ಲರ್ ಸ್ಫೋಟ: ಐವರು ಸಾವು

ತಿರುಪತಿ ಫಾರ್ಮಾ ಘಟಕದಲ್ಲಿ ಬಾಯ್ಲರ್ ಸ್ಫೋಟ: ಐವರು ಸಾವು

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಶ್ರೀ ಸಿಟಿಯ ಔಷಧ ತಯಾರಿಕಾ ಘಟಕದಲ್ಲಿ ಭೀಕರ ಬಾಯ್ಲರ್ ಸ್ಫೋಟ ಸಂಭವಿಸಿ ಕನಿಷ್ಠ ಐವರು ಮೃತಪಟ್ಟಿದ್ದಾರೆ. ಮತ್ತೂ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಖಾನೆ ಆವರಣದಲ್ಲಿ ಭಾರಿ ಹಾನಿಯಾಗಿದ್ದು, ಅವಶೇಷಗಳು ಎಲ್ಲೆಡೆ ಚದುರಿವೆ. ಪೊಲೀಸರು ಹಾಗೂ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Source: Kannada Dunia

More in Top Stories

Read the live feed on ZapIndies