ಪಿರಿಯಾಪಟ್ಟಣದಲ್ಲಿ ಪ್ರಜಾಸೇವೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್, ನ್ಯಾಯಾಲಯ ಸಂಬಂಧಿ ಸಮಸ್ಯೆಗಳಿಗೆ ಉಚಿತ ಕಾನೂನು ಸೇವೆ ಒದಗಿಸಲು ಪ್ರತ್ಯೇಕ ಕೇಂದ್ರ ಆರಂಭಿಸಿರುವುದಾಗಿ ತಿಳಿಸಿದರು. ಈಗಾಗಲೇ 620 ಕಡೆ ಅಭಿಯಾನ ನಡೆದಿದ್ದು, ಒಂದು ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಇಲಾಖೆಗಳಿಗೆ ಹೆಚ್ಚು ಅರ್ಜಿ ಬರುತ್ತಿವೆ.
ಪ್ರಜಾಸೇವೆ ಅಭಿಯಾನದಲ್ಲಿ ಉಚಿತ ಕಾನೂನು ನೆರವು ಕೇಂದ್ರ ಆರಂಭ
Source: Vishwavani