ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ವಿಧಿವಶ

ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ವಿಧಿವಶ

ಖ್ಯಾತ ಚಿತ್ರನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ (95) ವಯೋಸಹಜ ಕಾಯಿಲೆಯಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಿವರಾಜ್‌ಕುಮಾರ್ ಅವರನ್ನು 'ಆನಂದ' ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆ ಅವರದ್ದು. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ 60ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ ಅವರು, ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.

Source: OneIndia Kannada

More in Entertainment

Read the live feed on ZapIndies