ಫಾರ್ಮ್-7 ದುರ್ಬಳಕೆ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ

ಫಾರ್ಮ್-7 ದುರ್ಬಳಕೆ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಫಾರ್ಮ್-7 ದುರ್ಬಳಕೆ ಮಾಡಿ ನಿರ್ದಿಷ್ಟ ಸಮುದಾಯದ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ತಳ್ಳಿಹಾಕಿದ್ದಾರೆ. ನಿಯಮಾನುಸಾರ ನೋಟಿಸ್ ನೀಡದೆ ಯಾರ ಹೆಸರನ್ನೂ ಪಟ್ಟಿಯಿಂದ ಕೈಬಿಡಲಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಒಟ್ಟು 91,278 ಫಾರ್ಮ್-7 ಅರ್ಜಿಗಳು ಸಲ್ಲಿಕೆಯಾಗಿದ್ದು, ಆಕ್ಷೇಪಣೆಗಳ ವಿಲೇವಾರಿಗೆ ಅಕ್ಟೋಬರ್ 22 ಕೊನೆಯ ದಿನಾಂಕವಾಗಿದೆ.

Source: Vishwavani

More in Politics

Read the live feed on ZapIndies