ಜಂತರ್ ಮಂತರ್ ಪ್ರತಿಭಟನೆ ವೇಳೆ ಮೂವರು ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದಿಲ್ಲಿ ಪೊಲೀಸ್ ಎಸಿಪಿ ವಿವೇಕ್ ಭಗತ್ ಅವರಿಗೆ ಸೋಮವಾರ ಹೆಚ್ಚುವರಿ ಡಿಸಿಪಿ ಹುದ್ದೆಗೆ ಭಡ್ತಿ ನೀಡಲಾಗಿದೆ. ಆರೋಪಗಳನ್ನು ಕ್ರೈಮ್ ಬ್ರಾಂಚ್ ತನಿಖೆಗೆ ವರ್ಗಾಯಿಸಲಾಗಿದೆ. ಘಟನೆಯನ್ನು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡಿಸಿವೆ.
ಪತ್ರಕರ್ತೆಯರ ಕಿರುಕುಳ ಆರೋಪದ ನಡುವೆ ACP ವಿವೇಕ್ ಭಗತ್ಗೆ ಭಡ್ತಿ
Source: Vartha Bharati