5 ವಿಧಾನಸಭಾ, 1 ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಮತದಾನ ಆರಂಭ

5 ವಿಧಾನಸಭಾ, 1 ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಮತದಾನ ಆರಂಭ

ದೇಶದ ಮೂರು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 5 ವಿಧಾನಸಭಾ ಹಾಗೂ ಒಂದು ಲೋಕಸಭಾ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಉಪಚುನಾವಣೆ ಮತದಾನ ನಡೆಯುತ್ತಿದೆ. ತಮಿಳುನಾಡಿನ ಮಧುರಾಂತಕಂ, ಧರಾಪುರಂ, ಪಶ್ಚಿಮ ಬಂಗಾಳದ ನಂದಿಗ್ರಾಮ, ರೇಜಿನಗರ, ಪುದುಚೇರಿಯ ತಟ್ಟಂಚಾವಡಿ ವಿಧಾನಸಭಾ ಕ್ಷೇತ್ರಗಳು ಮತ್ತು ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಫಲಿತಾಂಶ ಅಕ್ಟೋಬರ್ 9ರಂದು ಪ್ರಕಟವಾಗಲಿದೆ.

Source: Public TV

More in Politics

Read the live feed on ZapIndies