ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಮುಳುಗಡೆಯಾಗಿ ಬೆಳಗ್ಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮಲ್ಲೇಶ್ವರಂ-ಯಶವಂತಪುರ ರಸ್ತೆ ಸಂಪೂರ್ಣ ನೀರಿನಿಂದ ಆವೃತ್ತವಾಗಿದ್ದು, ಕೆ.ಆರ್. ಮಾರುಕಟ್ಟೆಯಲ್ಲಿ ಮೊಣಕಾಲಿನವರೆಗೆ ನೀರು ನಿಂತಿದೆ. ಎನ್‌ಜಿವಿ ಜಂಕ್ಷನ್, ವೆಂಕಟಾಲ ಮೇಲ್ಸೇತುವೆ ಸೇರಿದಂತೆ ಹಲವು ಕಡೆ ನೀರು ನಿಂತು ವಾಹನ ಸಂಚಾರ ನಿಧಾನವಾಗಿದೆ. ಸಂಚಾರ ಪೊಲೀಸರು ಎಕ್ಸ್‌ನಲ್ಲಿ ಸಲಹೆ ನೀಡಿದ್ದಾರೆ.
ರಾತ್ರಿ ಮಳೆ: ಬೆಂಗಳೂರಿನಲ್ಲಿ ಬೆಳಗ್ಗೆ ಟ್ರಾಫಿಕ್ ಜಾಮ್
Source: Hosadigantha