ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ವೈದ್ಯರು, ಸಿಬ್ಬಂದಿ, ಅಗತ್ಯ ಔಷಧಿಗಳು ಮತ್ತು ವಿದ್ಯುತ್ ಬ್ಯಾಕಪ್ ಕೊರತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದೆ. ಪ್ರಸೂತಿ ತಜ್ಞರಿಲ್ಲದೆ ನರ್ಸ್‌ಗಳೇ ಹೆರಿಗೆ ಮಾಡಿಸುತ್ತಿದ್ದಾರೆ. ಎರಡು ವರ್ಷಗಳಿಂದ ಜನರೇಟರ್ ಕೆಟ್ಟು ನಿಂತಿದೆ. ಸುತ್ತಮುತ್ತಲಿನ ಹಲವು ಗ್ರಾಮಗಳ ನೂರಾರು ಜನರು ಈ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ.
ಗದಗದ ಶಿಗ್ಲಿ ಆಸ್ಪತ್ರೆಯಲ್ಲಿ ವೈದ್ಯರು, ಔಷಧಿ, ವಿದ್ಯುತ್ ಬ್ಯಾಕಪ್ ಕೊರತೆ
Source: Zee Kannada News