ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಆಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ. ಅವರು ಅಕ್ಟೋಬರ್ 31ರಂದು ಏರ್ ಚೀಫ್ ಮಾರ್ಷಲ್ ಆಗಿ ಅಧಿಕಾರ ಸ್ವೀಕರಿಸಿ 2028ರ ಡಿಸೆಂಬರ್ 31ರವರೆಗೆ ಸೇವೆ ಸಲ್ಲಿಸಲಿದ್ದಾರೆ. ಸುಮಾರು ನಾಲ್ಕು ದಶಕಗಳ ಸೇವಾ ಅನುಭವ ಹೊಂದಿರುವ ಅವರು 3,500ಕ್ಕೂ ಹೆಚ್ಚು ಗಂಟೆಗಳ ಹಾರಾಟ ಅನುಭವ ಹೊಂದಿದ್ದಾರೆ.
ಏರ್ ಮಾರ್ಷಲ್ ಆಶುತೋಷ್ ದೀಕ್ಷಿತ್ ವಾಯುಪಡೆ ಮುಖ್ಯಸ್ಥರಾಗಿ ನೇಮಕ
Source: Vishwavani