ದುಬೈಯಲ್ಲಿ ನವೆಂಬರ್ 22ಕ್ಕೆ ಐಕ್ಯತೆಯ ಕರ್ನಾಟಕ ರಾಜ್ಯೋತ್ಸವ

ದುಬೈಯಲ್ಲಿ ನವೆಂಬರ್ 22ಕ್ಕೆ ಐಕ್ಯತೆಯ ಕರ್ನಾಟಕ ರಾಜ್ಯೋತ್ಸವ

ದುಬೈನ ಅಲ್ ಖುಸೈಸ್‌ನ ನ್ಯೂ ಡಾನ್ ಪ್ರೈವೇಟ್ ಸ್ಕೂಲ್‌ನಲ್ಲಿ ನವೆಂಬರ್ 22, 2026ರಂದು ಕರ್ನಾಟಕ ಸಂಘ ದುಬೈ ಹಾಗೂ ಕನ್ನಡಿಗರ ಕೂಟ ದುಬೈ ಸಹಯೋಗದಲ್ಲಿ ಐಕ್ಯತೆಯ ಕರ್ನಾಟಕ ರಾಜ್ಯೋತ್ಸವ ನಡೆಯಲಿದೆ. ಯುಎಇಯ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಭಾಷೆ, ಕಲೆ, ಸಂಸ್ಕೃತಿ, ಪರಂಪರೆ ಮತ್ತು ಏಕತೆಯನ್ನು ಸಂಭ್ರಮಿಸುವುದು ಈ ಕಾರ್ಯಕ್ರಮದ ಉದ್ದೇಶ. ಸಾಂಸ್ಕೃತಿಕ ಪ್ರದರ್ಶನಗಳ ಜೊತೆಗೆ ಪ್ರಶಸ್ತಿ ಪ್ರಧಾನ ಸಮಾರಂಭವೂ ನಡೆಯಲಿದೆ.

Source: Zee Kannada News

More in Top Stories

Read the live feed on ZapIndies