ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ಸೇರಿ ಸಾರ್ವಜನಿಕ ಸೇವೆಯ 25 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. 2001ರ ಅಕ್ಟೋಬರ್ 7ರಂದು ಗುಜರಾತ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಅವರು, 2014ರಲ್ಲಿ ಪ್ರಧಾನಿಯಾಗಿ ಸತತ ಮೂರು ಅವಧಿಗೆ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ದೆಹಲಿಯ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ
Source: Vishwavani