ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 22ರಿಂದ ಏಪ್ರಿಲ್ 3ರವರೆಗೆ, ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 27ರಿಂದ ಮಾರ್ಚ್ 17ರವರೆಗೆ ನಡೆಯಲಿದೆ. ಎಲ್ಲ ಮುಖ್ಯ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿವೆ. ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 22ರವರೆಗೆ ಅವಕಾಶವಿದೆ.

Source: Vishwavani

More in Top Stories

Read the live feed on ZapIndies