ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 'ನರೇಂದ್ರ ಮೋದಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ನೋಯ್ಡಾ-ಜೆವಾರ್' ಎಂದು ಮರುನಾಮಕರಣ ಮಾಡಲು ಉತ್ತರ ಪ್ರದೇಶ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯಕ್ಕೆ ವಿಮಾನ ನಿಲ್ದಾಣವನ್ನು ಉಡುಗೊರೆಯಾಗಿ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದರು. ಜೆವಾರ್‌ನಲ್ಲಿರುವ ಈ ವಿಮಾನ ನಿಲ್ದಾಣವು ಭವಿಷ್ಯದಲ್ಲಿ ದೇಶದ ಅತಿದೊಡ್ಡ ವಾಯುಯಾನ ಕೇಂದ್ರವಾಗಲಿದೆ ಎಂದು ಅವರು ಹೇಳಿದರು.
ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯುಪಿ ಕ್ಯಾಬಿನೆಟ್ ಅನುಮೋದನೆ
Source: Zee Kannada News