ಬೆಂಗಳೂರು ಸೇರಿದಂತೆ ರಾಜ್ಯದ 45 ಐಸ್‌ಕ್ರೀಮ್ ತಯಾರಿಕಾ ಘಟಕಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಅವಧಿ ಮೀರಿದ ಐಸ್‌ಕ್ರೀಮ್, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿದ್ದು, ಲೇಬಲಿಂಗ್ ನಿಯಮ ಉಲ್ಲಂಘನೆಯೂ ಬೆಳಕಿಗೆ ಬಂದಿದೆ. ಒಟ್ಟು 70 ಆಹಾರ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿದೆ.
45 ಐಸ್‌ಕ್ರೀಮ್ ಘಟಕಗಳ ಮೇಲೆ ದಾಳಿ: ಅವಧಿ ಮೀರಿದ ಪದಾರ್ಥ ಪತ್ತೆ
Source: Zee Kannada News
Read the live feed on ZapIndies