ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ತಮ್ಮ ಆತ್ಮೀಯ ಸ್ನೇಹಿತ ಹಾಗೂ ಸಹನಟ ನಾನಾ ಪಾಟೇಕರ್ ಅವರನ್ನು ನೆನೆದು ಭಾವುಕರಾಗಿದ್ದಾರೆ. ನಾನಾ ಪಾಟೇಕರ್ ಅವರೊಂದಿಗಿನ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಅವರು, ಇಬ್ಬರೂ ಜೊತೆಯಾಗಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಸ್ನೇಹಿತನಿಗೆ ಗೌರವ ಸಲ್ಲಿಸಿದ್ದಾರೆ.
ನಾನಾ ಪಾಟೇಕರ್ ನೆನಪಲ್ಲಿ ಭಾವುಕರಾದ ಅಮಿತಾಭ್ ಬಚ್ಚನ್
Source: Kannada Dunia