ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಕ್ಷದ ಸ್ಥಾಪಕ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದರು. ವಿಮಾನದೊಳಗೆ ಬಂಧನ ವೇಳೆ ಮಹಿಳಾ ಪ್ರಯಾಣಿಕರೊಬ್ಬರು 'ಶೇಮ್ ಆನ್ ಯು' ಎಂದು ಆಕ್ರೋಶ ವ್ಯಕ್ತಪಡಿಸಿದ ವಿಡಿಯೊ ವೈರಲ್ ಆಗಿದೆ. ನಾಯಕರು ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೂಗಿದ್ದು ವಿಡಿಯೊದಲ್ಲಿದೆ.
ದೆಹಲಿ ವಿಮಾನದಲ್ಲಿ ಸಿಜೆಪಿ ನಾಯಕರ ಬಂಧನ; ಪ್ರಯಾಣಿಕರ ಆಕ್ರೋಶ
Source: Vishwavani