ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ನಾಯಕರ ವಶಕ್ಕೆ, ಭಾರೀ ಭದ್ರತೆ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ನಾಯಕರ ವಶಕ್ಕೆ, ಭಾರೀ ಭದ್ರತೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಮತ್ತು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ಕರೆದ ಪ್ರತಿಭಟನೆಗೆ ಮುನ್ನವೇ ಪೊಲೀಸರು ಪಕ್ಷದ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ಸೇರಿದಂತೆ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಭಾರೀ ಭದ್ರತೆ, ಸಂಚಾರ ನಿರ್ಬಂಧ ಮತ್ತು ಮೆಟ್ರೋ ನಿಲ್ದಾಣಗಳ ಪ್ರವೇಶ ನಿರ್ಗಮನ ಬಂದ್ ಮಾಡಲಾಗಿದೆ. ಪ್ರತಿಭಟನೆ ಅನುಮತಿ ನಿರಾಕರಿಸಿದ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಈ ಕ್ರಮ ಕೈಗೊಂಡಿದ್ದಾರೆ.

Source: Kannada Dunia

More in Top Stories

Read the live feed on ZapIndies