ಇಂದೋರ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ 14 ರನ್‌ಗಳಿಂದ ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಭಾರತ ಅಭಿಷೇಕ್ ಶರ್ಮ ಅವರ 69 ರನ್ ನೆರವಿನಿಂದ 223 ರನ್ ಗಳಿಸಿತು. ಪ್ರತಿಯಾಗಿ ವಿಂಡೀಸ್ 7 ವಿಕೆಟ್‌ಗೆ 209 ರನ್ ಗಳಿಸಲಷ್ಟೇ ಶಕ್ತವಾಯಿತು. ಅರ್ಷದೀಪ್ ಸಿಂಗ್ 3 ವಿಕೆಟ್ ಕಿತ್ತು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ವಿಂಡೀಸ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 14 ರನ್ ಗೆಲುವು
Source: Vishwavani