ಇಂಗ್ಲೆಂಡ್‌ನ ಯಾರ್ಕ್‌ಶೈರ್ ವೈಲ್ಡ್‌ಲೈಫ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬ ನಿರ್ಬಂಧಿತ ಹುಲಿ ಗೂಡಿಗೆ ಪ್ರವೇಶಿಸಿದ್ದು, ಹುಲಿ ಭೀಕರವಾಗಿ ದಾಳಿ ನಡೆಸಿ ಆತ ಸಾವನ್ನಪ್ಪಿದ್ದಾನೆ. ಸಿಬ್ಬಂದಿ ಮತ್ತು ತುರ್ತು ವೈದ್ಯಕೀಯ ತಂಡ ಕಾರ್ಯಾಚರಣೆ ನಡೆಸಿದರೂ ಜೀವ ಉಳಿಸಲಾಗಲಿಲ್ಲ. ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೌತ್ ಯಾರ್ಕ್‌ಷೈರ್ ಪೊಲೀಸರು ತನಿಖೆ ಆರಂಭಿಸಿದ್ದು, ಪಾರ್ಕ್ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಯಾರ್ಕ್‌ಶೈರ್ ವನ್ಯಜೀವಿ ಉದ್ಯಾನವನದಲ್ಲಿ ಹುಲಿ ದಾಳಿಗೆ ವ್ಯಕ್ತಿ ಸಾವು
Source: Vishwavani