ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ: ಇಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಮೆರವಣಿಗೆ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ: ಇಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಮೆರವಣಿಗೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವು ಸೋಮವಾರ ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸಲಿದೆ. ಮಧ್ಯಾಹ್ನ 1.30ಕ್ಕೆ ಕನ್ನಾಟ್ ಪ್ಲೇಸ್‌ನಿಂದ ಆರಂಭವಾಗಲಿರುವ ಈ ಮೆರವಣಿಗೆಯಲ್ಲಿ ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. ಭದ್ರತೆ ಹಿನ್ನೆಲೆಯಲ್ಲಿ 6 ಮೆಟ್ರೋ ನಿಲ್ದಾಣಗಳನ್ನು ಬೆಳಗ್ಗೆ 6ರಿಂದ ಸಂಜೆ 4ರವರೆಗೆ ಮುಚ್ಚಲಾಗಿದೆ.

Source: Vishwavani

More in Politics

Read the live feed on ZapIndies