ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹೊಸಪೇಟೆ ಮತ್ತು ಕಮಲಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿದರು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ ಘೋಷಣೆ ಕೂಗಿ, ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕೊರತೆ ಮತ್ತು 13 ಕೋಟಿ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟ ಆರೋಪ ಮಾಡಿದರು. ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

Source: Vishwavani

More in Politics

Read the live feed on ZapIndies