ಸುಪ್ರೀಂ ಕೋರ್ಟ್ಗೆ ಇಂಡಿಯಾ ಮೈತ್ರಿಕೂಟದ ಮೆರವಣಿಗೆ: ಪೊಲೀಸರಿಂದ ತಡೆ

ಸುಪ್ರೀಂ ಕೋರ್ಟ್ಗೆ ಇಂಡಿಯಾ ಮೈತ್ರಿಕೂಟದ ಮೆರವಣಿಗೆ: ಪೊಲೀಸರಿಂದ ತಡೆ

ಮತ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಅರ್ಜಿ ಸಲ್ಲಿಸಲು ಇಂಡಿಯಾ ಮೈತ್ರಿಕೂಟ ಸುಪ್ರೀಂ ಕೋರ್ಟ್ಗೆ ಮೆರವಣಿಗೆ ನಡೆಸಿತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕನ್ನಾಟ್ ಪ್ಲೇಸ್ನಿಂದ ಮೆರವಣಿಗೆ ಆರಂಭವಾದರೂ ಪೊಲೀಸರು ತಡೆದರು. ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿದ ರಾಹುಲ್, ಚುನಾವಣಾ ವ್ಯವಸ್ಥೆ ಸುಧಾರಣೆಯವರೆಗೆ ಹೋರಾಟ ಮುಂದುವರಿಯುತ್ತದೆ ಎಂದರು.

Source: Vishwavani

More in Politics

Read the live feed on ZapIndies