ಕಬ್ಬು ಬೆಳೆಗಾರರ ಪ್ರತಿಭಟನೆ: ನಾಳೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್

ಕಬ್ಬು ಬೆಳೆಗಾರರ ಪ್ರತಿಭಟನೆ: ನಾಳೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್

ಕಬ್ಬಿನ ಎಂಎಸ್‌ಪಿ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆ ನಾಳೆ (ಅ.13) ಬೆಳಗ್ಗೆ 11 ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ. ದೆಹಲಿಯಲ್ಲಿ ಕೇಂದ್ರ ಸಚಿವರ ಜತೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರೈತ ಮುಖಂಡರು ಸಕ್ಕರೆ ಕಾರ್ಖಾನೆಗಳನ್ನು ನಾಲ್ಕು ದಿನಗಳೊಳಗೆ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

Source: Vishwavani

More in Top Stories

Read the live feed on ZapIndies