ವಿಜಯವಾಡದಲ್ಲಿ ಕಾರಿಗೆ ಬೆಂಕಿ: ನಾಲ್ವರು ಸಜೀವ ದಹನ

ವಿಜಯವಾಡದಲ್ಲಿ ಕಾರಿಗೆ ಬೆಂಕಿ: ನಾಲ್ವರು ಸಜೀವ ದಹನ

ಆಂಧ್ರಪ್ರದೇಶದ ವಿಜಯವಾಡ ವೆಸ್ಟ್ ಬೈಪಾಸ್ ರಸ್ತೆಯಲ್ಲಿ ಸೋಮವಾರ ವಿದ್ಯುತ್ ಕಾರೊಂದು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರಲ್ಲಿ ಒಂದು ಮಗು ಸೇರಿದೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ. ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Source: Mangalorean

More in Top Stories

Read the live feed on ZapIndies