ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಪಾವತಿಯಲ್ಲಿ ವಿಳಂಬ ಮತ್ತು ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ 308 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, 74 ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ 12 ಉಪ ಕಾರ್ಯದರ್ಶಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಸಚಿವ ಈಶ್ವರ್ ಬಿ. ಖಂಡ್ರೆ ಆದೇಶಿಸಿದ್ದಾರೆ. 12 ಜಿಲ್ಲೆಗಳ 311 ಗ್ರಾಮ ಪಂಚಾಯಿತಿಗಳಲ್ಲಿ ಪಾವತಿ ವಿಳಂಬವಾಗಿದ್ದು, 15 ದಿನಗಳೊಳಗೆ ಕೂಲಿ ಪಾವತಿಸಬೇಕು ಎಂದು ಸೂಚಿಸಲಾಗಿದೆ.
ಉದ್ಯೋಗ ಖಾತ್ರಿ ಕೂಲಿ ವಿಳಂಬ: 394 ಅಧಿಕಾರಿಗಳಿಗೆ ಶೋಕಾಸ್ ನೋಟಿಸ್
Source: Kannada Dunia