ಸ್ಟಿಂಗ್ ಆಪರೇಷನ್ ವಿಡಿಯೊಗೂ ನನಗೂ ಸಂಬಂಧವಿಲ್ಲ: ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ವಿಡಿಯೊಗೂ ನನಗೂ ಸಂಬಂಧವಿಲ್ಲ: ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ವಿಡಿಯೊಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ತಮ್ಮ ಚಾರಿತ್ರ್ಯಹನನ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ವಿಡಿಯೊ ಪ್ರಸಾರ ತಡೆಯಲು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಸತ್ಯ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Source: Vishwavani

More in Politics

Read the live feed on ZapIndies