ಮಂಗಳೂರಿನ ಕಸ್ತೂರಬಾ ವೈದ್ಯಕೀಯ ಕಾಲೇಜಿನ (KMC) ಮೂತ್ರಶಾಸ್ತ್ರ ಮತ್ತು ಮೂತ್ರಪಿಂಡ ಕಸಿ ವಿಭಾಗದ ಪ್ರೊಫೆಸರ್ ಡಾ. ಬಿ. ಎಂ. ಜೀಶಾನ್ ಹಮೀದ್ ಅವರು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ 2026ರ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಮೂತ್ರಶಾಸ್ತ್ರ ಮತ್ತು ನೆಫ್ರಾಲಜಿ ವಿಭಾಗದಲ್ಲಿ 18 ಭಾರತೀಯ ವೈದ್ಯರೊಂದಿಗೆ ಅವರು ಆಯ್ಕೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ, ವೈದ್ಯಕೀಯ ತಂತ್ರಜ್ಞಾನ ಮತ್ತು ನವೀನ ಶಸ್ತ್ರಚಿಕಿತ್ಸಾ ವಿಧಾನಗಳಿಗೆ ನೀಡಿದ ಕೊಡುಗೆಗಾಗಿ ಈ ಮಾನ್ಯತೆ ದೊರೆತಿದೆ.
ಸ್ಟ್ಯಾನ್ಫೋರ್ಡ್ನ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೀಶಾನ್ ಹಮೀದ್
Source: Coastal Digest