ರೇಟ್ ಕಾರ್ಡ್ ಜಾಹೀರಾತು ಪ್ರಕರಣ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ರಿಲೀಫ್

ರೇಟ್ ಕಾರ್ಡ್ ಜಾಹೀರಾತು ಪ್ರಕರಣ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ರಿಲೀಫ್

2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನೀಡಿದ '40% ಕಮಿಷನ್ ಸರ್ಕಾರ' ಎಂಬ ರೇಟ್ ಕಾರ್ಡ್ ಜಾಹೀರಾತಿಗೆ ಸಂಬಂಧಿಸಿ ಬಿಜೆಪಿ ದಾಖಲಿಸಿದ್ದ ಖಾಸಗಿ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ. ಈ ಹಿಂದೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಈ ಆದೇಶದಿಂದ ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.

Source: Vishwavani

More in Politics

Read the live feed on ZapIndies